Library-logo-blue-outline.png
View-refresh.svg
Transclusion_Status_Detection_Tool

ಸಂಸಾರವೆಂಬ ಹೆಣ ಬಿದ್ದಿದ್ದಡೆ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಸಂಸಾರವೆಂಬ ಹೆಣ ಬಿದ್ದಿದ್ದಡೆ
ತಿನಬಂದ ನಾಯ ಜಗಳವ ನೋಡಿರೆ ! ನಾಯ ಜಗಳವ ನೋಡಿ ಹೆಣ[ನೆದ್ದು] ನಗುತ್ತಿದೆ. ಗುಹೇಶ್ವರನೆಂಬ ಲಿಂಗವಲ್ಲಿಲ್ಲ ಕಾಣಿರೆ.