ಸಂಸಾರಸರ್ಪನ ಹೇಳಿಗೆಯ ಬಿಡಿಸಲು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಂಸಾರಸರ್ಪನ ಹೇಳಿಗೆಯ ಬಿಡಿಸಲು ಬಾರದು
ಬಿಟ್ಟಡೆ ಕಟ್ಟಲು ಬಾರದು ನೋಡಾ. ಬಿಡಿಸುವ ಬೆಡಗಿನ್ನೆಂತೊ ! ಕಾಮಕ್ರೋಧಲೋಭಮೋಹಮದಮತ್ಸರವೆಂಬ ವಿಷದ ಹಲ್ಲಿಂಗಾವುದು ಗಾರುಡವಯ್ಯಾ
ಮಹಾದಾನಿ ಕೂಡಲಸಂಗಮದೇವಾ