ಸಕಲಕ್ರಿಯೆಗಳಿಗಿದು ಕವಚ, ಸಕಲವಶ್ಯಕ್ಕಿದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಕಲಕ್ರಿಯೆಗಳಿಗಿದು ಕವಚ
ಸಕಲವಶ್ಯಕ್ಕಿದು ಶುಭತಿಲಕ
ಸಕಲಸಂಪದಕ್ಕೆ ತಾಣವಿದು
ಅಘಟಿತ ಘಟಿತವೆನಿಸುವ ಅನುಪಮ ತ್ರಿಪುಂಡ್ರ. ಅಣುಮಾತ್ರ ವಿಭೂತಿಯ ಪಣಿಯೊಳಿಡೆ ಎಣಿಕೆಯಿಲ್ಲದ ಭವಪಾಶ ಪರಿವುದು. ತ್ರಿಣಯ ನೀನೊಲಿದು ಧರಿಸಿದೆಯೆಂದೆನೆ
ಆನು ಧರಿಸಿ ಬದುಕಿದೆ ಕೂಡಲಸಂಗಯ್ಯಾ.