ಸಕಲ ಮನದಲ್ಲಿ ವಿಸ್ತಾರದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಕಲ ವಿಸ್ತಾರದ ರೂಪು ನಿಮ್ಮೊಳಗಿರ್ಪುದು : ನೀವೆನ್ನ ಮನದಲ್ಲಿ ಅಡಗಿರ್ಪಿರಿ. ಅದೆಂತೆಂದೊಡೆ : ಕರಿ ಕಣ್ಣಾಲಿಯೊಳಗಡಗಿದಂತೆ
ನೀವು ಭಕ್ತಜನಮನೋವಲ್ಲಭನಾದ ಕಾರಣ ಎನ್ನ ಮನದ ಕೊನೆಯಮೊನೆಯಲ್ಲಿ ಅಡಗಿರ್ದಿರಯ್ಯಾ ಅಖಂಡೇಶ್ವರಾ.