ಸಕ್ಕರೆಯ ಕೊಡನ ತುಂಬಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಕ್ಕರೆಯ ಕೊಡನ ತುಂಬಿ ಹೊರಗೆ ಸವಿದಡೆ ರುಚಿಯುಂಟೇ ತಕ್ಕøಸಿ ಭುಜತುಂಬಿ ಲಿಂಗಸ್ಪರ್ಶನವ ಮಾಡದೆ ಅಕ್ಕಟಾ ಸಂಸಾರ ವೃಥಾಯ ಹೋಯಿತ್ತಯ್ಯಾ. ಅದೇತರ ಭಕ್ತಿ ಅದೇತರ ಯುಕ್ತಿ ಕೂಡಿಕೋ
ಕೂಡಲಸಂಗಮದೇವಾ. 517