ಸಚರಾಚರದೊಳಗಿಪ್ಪ ಲಾಂಛನಧಾರಿಗಳೆಯ್ದೆ ಸಯದಾನವೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಚರಾಚರದೊಳಗಿಪ್ಪ ಲಾಂಛನಧಾರಿಗಳೆಯ್ದೆ ಸಯದಾನವೆ ಪ್ರಸಾದವೆಂದು ಹೆಸರಿಟ್ಟುಕೊಂಡುಂಬರು
ಲೋಕ ಏವೋಚ್ಯತೇ ಲಿಂಗಂ ಲಿಂಗಮೇವೋಚ್ಯತೇ ಶಿವಃ ತಲ್ಲಿಂಗಧಾರಣಾಚ್ಛಿಷ್ಯಃ ಪೂರ್ವಜನ್ಮವಿವರ್ಜಿತಃ ಇಂತು ಪಕೃತ್ಯಾದಿಗಳ ಗುಣಂಗಳು ಪಲ್ಲಟವಾದ ಕಾರಣ. ಕೂಡಲಚೆನ್ನಸಂಗನಲ್ಲಿ ಬಸವನೆಂಬ ಪ್ರಸಾದಿಗೆ ನಾನೆಂಬ ಓಗರ.