ಸಜ್ಜನಸನ್ನಹಿತವಾದ ಭಕ್ತಿ, ಹೊತ್ತಿಗೊಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಜ್ಜನಸನ್ನಹಿತವಾದ ಭಕ್ತಿ
ಹೊತ್ತಿಗೊಂದು ಪರಿಯುಂಟೆ ಹೇಳಾ ? ಒಮ್ಮೆ ಅಹಂಕಾರ ಒಮ್ಮೆ ಕಿಂಕಿಲವೆ ? ಮನಕ್ಕೆ ಮನ ಸಾಕ್ಷಿಯಾಗಿ ಮಾಡುವ ಭಕ್ತನಲ್ಲಿ ಗುಹೇಶ್ವರನಿಪ್ಪನಲ್ಲದೆ
ಪ್ರಪಂಚಿನೊಳಗಿಲ್ಲ ಕಾಣಾ ಸಂಗನಬಸವಣ್ಣಾ.