ಸಜ್ಜನ ಶರಣರ ಕಂಡು

ವಿಕಿಸೋರ್ಸ್ದಿಂದ



Pages   (key to Page Status)   

ಸಜ್ಜನ ಶರಣರ ಕಂಡು ಎನ್ನ ಮನ ಉಬ್ಬಿತ್ತು ನೋಡಿರಯ್ಯಾ. ಶ್ರೀಗುರುಪಾದವ ಹಿಡಿದು ಪಾವನನಾದೆನಯ್ಯಾ. ಪಾದೋದಕ ಪ್ರಸಾದದಿಂದ ಭವಗೆಟ್ಟೆನು
ಕೂಡಲಸಂಗಮದೇವಾ.