ಸಟೆದಿಟವೆಂಬ ಎರಡುವಿಡಿದು ನಡೆವುದೀ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಟೆದಿಟವೆಂಬ ಎರಡುವಿಡಿದು ನಡೆವುದೀ ಲೋಕವೆಲ್ಲವು. ಸಟೆದಿಟವೆಂಬ ಎರಡುವಿಡಿದು ನುಡಿವುದೀ ಲೋಕವೆಲ್ಲವು. ಸಟೆದಿಟವೆಂಬ ಎರಡುವಿಡಿದು ನಡೆವನೆ ಶರಣನು ? ಗುರುಲಿಂಗಜಂಗಮದಲ್ಲಿ ಸಟೆಯ ಬಳಸಿದಡೆ ಅವನು ತ್ರಿವಿಧಕ್ಕೆ ದ್ರೋಹಿ
ಅಘೋರ ನರಕಿ. ಉಂಬುದೆಲ್ಲ ಕಿಲ್ಬಿಷ
ತಿಂಬುದೆಲ್ಲ ಅಡಗು
ಕುಡಿವುದೆಲ್ಲ ಸುರೆ. ಹುಸಿಯೆಂಬುದೆ ಹೊಲೆ
ಶಿವಭಕ್ತಂಗೆ ಹುಸಿಯೆಂಬುದುಂಟೆ ಅಯ್ಯಾ ? ಹುಸಿಯನಾಡಿ ಲಿಂಗವ ಪೂಜಿಸಿದಡೆ ಹೊಳ್ಳ ಬಿತ್ತಿ ಫಲವನರಸುವಂತೆ