ಸಟೆಯಿಲ್ಲದಂತೆ, ಪ್ರಪಂಚವಿಲ್ಲದಂತೆ, ವೈಶಿಕವಿಲ್ಲದಂತೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಟೆಯಿಲ್ಲದಂತೆ
ಪ್ರಪಂಚವಿಲ್ಲದಂತೆ
ವೈಶಿಕವಿಲ್ಲದಂತೆ
ನಡೆಸಯ್ಯಾ ಲಿಂಗತಂದೆ. ಒಂದು ನಿಮಿಷವಾದಡೆಯೂ ನಿಮ್ಮ ಶರಣರ ಸಂಗದಲ್ಲಿರಿಸಯ್ಯಾ. ಬೇರೆ ಮತ್ತೆ ಅನ್ಯವ ತೋರದಿರಯ್ಯಾ. ಹೊಲಬುಗೆಟ್ಟೆನಯ್ಯಾ
ಕೂಡಲಸಂಗಮದೇವಾ. 61