ಸತ್ತು ಮುಂದೆ ದೇವರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸತ್ತು ಮುಂದೆ ದೇವರ ಕೂಡಿಹೆವೆಂಬಿರಿ
ಸಾಯದ ಮುನ್ನ ಸತ್ತಿಪ್ಪಿರಿ. ಎಂತಯ್ಯಾ ನಿಮ್ಮ ಲಿಂಗೈಕ್ಯದ ಪರಿ ? ಎಂತಯ್ಯಾ ನಿಮ್ಮ ಪ್ರಮಥರ ಪರಿ ? ಅಂಗದ ಅವಸ್ಥೆಯಲ್ಲದೆ ಲಿಂಗದ ಅವಸ್ಥೆ ಆರಿಗೂ ಇಲ್ಲ ಗುಹೇಶ್ವರಾ.