ಸತ್ತು ಹುಟ್ಟಿ ಕೆಟ್ಟವರೆಲ್ಲರು ದೇವಲೋಕಕ್ಕೆ ಹೋದರೆಂಬ ಬಾಲಭಾಷೆಯ ಕೇಳಲಾಗದು. ಸಾಯದ ಮುನ್ನ ಸ್ವಯವನರಿದಡೆ ದೇವನೊಲಿವ ನಮ್ಮ ಗುಹೇಶ್ವರನು