ಸತ್ತ ಹೆಣ ಕೂಗಿದುದುಂಟು,

ವಿಕಿಸೋರ್ಸ್ದಿಂದ



Pages   (key to Page Status)   


ಸತ್ತ ಹೆಣ ಕೂಗಿದುದುಂಟು
ಬೈತಿಟ್ಟ ಬಯಕೆ ಕರೆದುದುಂಟು
ಹೆಪ್ಪಿಟ್ಟ ಹಾಲು ಗಟ್ಟಿಗೊಂಡು ಸಿಹಿಯಾದುದುಂಟು. ಇದ ನಿಶ್ಚೈಸಿ ನೋಡಿ ಚೆನ್ನಮಲ್ಲಿಕಾರ್ಜುನದೇವರಲ್ಲಿ.