ಸತ್ಯದ ? ಮನೆಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸತ್ಯದ ಮನೆಯಲ್ಲಿ ಶಿವನಿರ್ಪನಲ್ಲದೆ ಅಸತ್ಯದ ಮನೆಯಲ್ಲಿ ಶಿವನಿರ್ಪನೆ ? ಇಲ್ಲಿಲ್ಲ ನೋಡಿರೊ. ಇದು ಕಾರಣ
ನಮ್ಮ ಅಖಂಡೇಶ್ವರಲಿಂಗವನೊಲಿಸಬೇಕಾದಡೆ ಸತ್ಯವ ಸಾಧಿಸಬೇಕು ಕಾಣಿರೋ.