Library-logo-blue-outline.png
View-refresh.svg
Transclusion_Status_Detection_Tool

ಸತ್ಯವಿಲ್ಲದವರೊಡನೆ ಸಹಸ್ರಕ್ಕೊಮ್ಮೆ ನುಡಿಯಲಾಗದು,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಸತ್ಯವಿಲ್ಲದವರೊಡನೆ ಸಹಸ್ರಕ್ಕೊಮ್ಮೆ ನುಡಿಯಲಾಗದು
ಲಕ್ಷಕ್ಕೊಮ್ಮೆ ನುಡಿಯಲಾಗದು
ಕೋಟಿಗೊಮ್ಮೆ ನುಡಿಯಲಾಗದು. ಸುಡಲಿ_ಅವಂದಿರ ಕೂಡೆ ಮಾರಿ ಹೋರಲಿ. ಗುಹೇಶ್ವರಾ ನಿಮ್ಮ ಶರಣರಲ್ಲದವರೊಡನೆ
ಬಾಯಿದೆರೆಯಲಾಗದು.