ಸತ್ಯವೂ ಇಲ್ಲ ಅಸತ್ಯವೂ ಇಲ್ಲ ಸಹಜವೂ ಇಲ್ಲ ಅಸಹಜವೂ ಇಲ್ಲ ನಾನೂ ಇಲ್ಲ ನೀನೂ ಇಲ್ಲ. `ಇಲ್ಲ' `ಇಲ್ಲ' ಎಂಬುದು ತಾನಿಲ್ಲ ಗುಹೇಶ್ವರನೆಂಬುದು ತಾ ಬಯಲು !