ಸತ್ಯಸದಾಚಾರವುಳ್ಳ ಶಿವಶರಣರವರಹುದೆಂದುದೆ ಶುಭಮುಹೂರ್ತ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸತ್ಯಸದಾಚಾರವುಳ್ಳ ಶಿವಶರಣರವರಹುದೆಂದುದೆ ಶುಭಮುಹೂರ್ತ [ಶುಭಘಳಿಗೆ] ಸಕಲ ಬಲ
ಸಕಲ ಜಯ
ಅವರಲ್ಲವೆಂಬುದೇ ವಿಘ್ನ ವಿಷಗಳಿಗೆ ನಿರ್ಬಲ ಅಪಜಯ. ಅದೆಂತೆಂದಡೆ: ಅವರು ಮಾಡುವ ಕಾರ್ಯವೆಲ್ಲಾ ಕೂಡಲಚೆನ್ನಸಂಗಮಾಧೀನವಾಗಿ. ನೀನೆ ಮೃತ್ಯುಂಜಯನು
ವಿಶ್ವಾಧಿಪತಿಯಾದ ಕಾರಣ ಜಯವಪ್ಪುದಯ್ಯಾ.