ವಿಷಯಕ್ಕೆ ಹೋಗು

ಸತ್ಯ ಶೌಚ ನಿತ್ಯನೇಮವ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಸತ್ಯ ಶೌಚ ನಿತ್ಯನೇಮವ ತಪ್ಪದೆ ಮಾಡಬಲ್ಲಡೆ ಅದು ಲೇಸು. ಮತ್ಸ್ಯ ಕೂರ್ಮ ಮಂಡೂಕ ಜಲದೊಳಗಿರ್ದಲ್ಲಿ ಫಲವೇನು ಚಿತ್ತಮಂತರ್ಗತಂ ದೃಷ್ಟ್ವಾ ತೀರ್ಥಸ್ನಾನಾನ್ನ ಶುಧ್ಯತಿ ಶತಕುಂಭಜಲೇ ಶೌಚಂ ಸುರಾಭಾಂಡಮಿವಾ[s] ಶುಚಿಃ ಆಗಡವ ಮಾಡಿ ಮಾಗುಡವ ಮಿಂದಡೆ
ತಾ [ಕೂ]ಡಬಲ್ಲನೆ ಕೂಡಲಸಂಗಮದೇವ