ವಿಷಯಕ್ಕೆ ಹೋಗು

ಸದ್‍ಭಕ್ತರೇ ಬಂಧು ಎನ್ನ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya


ಸದ್‍ಭಕ್ತರೇ ಎನ್ನ ತಂದೆ ತಾಯಿಗಳಯ್ಯ. ಸದ್‍ಭಕ್ತರೇ ಎನ್ನ ಬಂಧು ಬಳಗವಯ್ಯ. ಸದ್‍ಭಕ್ತರೇ ತಮ್ಮ ಒಕ್ಕುಮಿಕ್ಕುದನಿಕ್ಕಿ ಸಲಹಿದರಾಗಿ ಅಖಂಡೇಶ್ವರಾ
ನಾ ನಿಮ್ಮ ಕಡೆಯ ಬಾಗಿಲ ಕಾಯ್ವುದಕೆ ಯೋಗ್ಯನಾದೆನಯ್ಯ.