ಸಮಯವ ಬಿಡಬಹುದೆ ಅಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಮಯವ ಬಿಡಬಹುದೆ ಅಯ್ಯಾ ? ಅಟ್ಟ ಅಶನವಾದಡೂ ಕಲಸುವದಕ್ಕೆ ಕೈ
ಉಂಬುದಕ್ಕೆ ಬಾಯಿ ಬೇಕು. ಉಂಬುದಿಲ್ಲಾ ಎಂದು ಸಂದೇಹವ ಹರಿದಲ್ಲಿ ಸಮಯ ಒಂದೂ ಇಲ್ಲ ಎನಬೇಕು. ಗುಹೇಶ್ವರನೆಂಬನ್ನಕ್ಕ
ಬಂಧ_ಮೋಕ್ಷವನರಿಯಬೇಕು ಘಟ್ಟಿವಾಳಯ್ಯಾ.