ಸಮಸ್ತ ಕತ್ತಲೆಯ ಮಸಕವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಮಸ್ತ ಕತ್ತಲೆಯ ಮಸಕವ ಕಳೆದಿಪ್ಪ ಇರವ ನೋಡಾ ! ಬೆಳಗಿಗೆ ಬೆಳಗು ಸಿಂಹಾಸನವಾಗಿ
ಬೆಳಗು ಬೆಳಗ ಕೂಡಿದ ಕೂಟವ ಕೂಡಲಸಂಗಯ್ಯ ತಾನೆ ಬಲ್ಲ !