ಸರೋವರದ ಕಮಲದಲ್ಲಿ ತಾನಿಪ್ಪನು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸರೋವರದ ಕಮಲದಲ್ಲಿ ತಾನಿಪ್ಪನು
ಕೆಂದಾವರೆಯ ಪುಷ್ಪದ ನೇಮವೆಂತೊ? ಹೂವ ಮುಟ್ಟದೆ ಕೊಯ್ವ ನೇಮವೆಂತೊ? ಮುಟ್ಟದೆ ಕೊಯ್ವ ಮುಟ್ಟಿದ ಪರಿಮಳ ಗುಹೇಶ್ವರಾ ನಿಮ್ಮ ಶರಣನು.