ಸರ್ಪನ ಬಾಯ ಕಪ್ಪೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸರ್ಪನ ಬಾಯ ಕಪ್ಪೆ ನೊಣಕ್ಕೆ ಹಾರುವಂತೆ ಆಪ್ಯಾಯನ ಬಿಡದು. ಕಾಯವರ್ಪಿತವೆಂಬ ಹುಸಿಯ ನೋಡಾ. ನಾನು ಭಕ್ತಳೆಂಬ ನಾಚಿಕೆಯ ನೋಡಾ. ನಾನು ಯುಕ್ತಳೆಂಬ ಹೇಸಿಕೆಯ ನೋಡಾ. ಓಗರವಿನ್ನಾಗದು
ಪ್ರಸಾದ ಮುನ್ನಿಲ್ಲ ; ಚೆನ್ನಮಲ್ಲಿಕಾರ್ಜುನಯ್ಯ ಉಪಚಾರದರ್ಪಿತವನವಗಡಿಸಿ ಕಳೆವ