ಸರ್ಪ ಸಂಸಾರಿಯೊಡನಾಡಿ ಕಟ್ಟುವಡೆಯಿತ್ತು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸರ್ಪ ಸಂಸಾರಿಯೊಡನಾಡಿ ಕಟ್ಟುವಡೆಯಿತ್ತು
ಮನವ ತಮಂಧ ಬಿಡದು ಮನದ ಕಪಟ ಬಿಡದು. ಸಟೆಯೊಡನೆ ದಿಟವಾಡೆ ಬಯಲು ಬಡಿವಡೆಯಿತ್ತು ! ಕಾಯದ ಸಂಗದ ಜೀವವುಳ್ಳನ್ನಕ್ಕರ
ಎಂದೂ ಭವ ಹಿಂಗದು ಗುಹೇಶ್ವರಾ.