ಸರ್ವಸುಯಿಧಾನಿ ಎಂದೆನಿಸಿಕೊಳ್ಳಬಲ್ಲಡೆ, ಬಂದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸರ್ವಸುಯಿಧಾನಿ ಎಂದೆನಿಸಿಕೊಳ್ಳಬಲ್ಲಡೆ
ಬಂದ ಕಾಮ ಕ್ರೋಧವ ಲಿಂಗಕ್ಕರ್ಪಿತವ ಮಾಡಬೇಕು. ಅಲಗಿನ ಕೊನೆಯ ಮೊನೆಯ ಮೇಲಣ ಸಿಂಹಾಸನ ಹೊರಳಿ ಹೋಗಬಾರದು! ಶಿವಾಚಾರದ ಧಾರೆ ಮೇರೆ ಮುಟ್ಟದ ಮುನ್ನ
ಅರ್ಪಿತವ ಮಾಡಬಲ್ಲಡೆ; ಭಿನ್ನಭಾವವೆಲ್ಲಿಯದೊ_ಗುಹೇಶ್ವರಾ?