ಸರ್ವಾತ್ಮ ಚೈತನ್ಯವಪ್ಪ ಜಂಗಮದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸರ್ವಾತ್ಮ ಚೈತನ್ಯವಪ್ಪ ಜಂಗಮದ ಪರಿಯ ನೋಡಾ: ಅಖಂಡಬ್ರಹ್ಮದ ಬಯಲೆಲ್ಲಾ ತಾನಾಗಿ
ಸುಳಿಯಲೆಡೆಯಿಲ್ಲದೆ ನಿರ್ಗಮನಿಯಾದಲ್ಲಿ ಒಂದಾಸೆಯೊಳಗಿಲ್ಲದ ಅವಿರಳ ಜ್ಞಾನಿ ! ಕುರಿತೊಂದಕ್ಕೆ ಸುಳಿವವನಲ್ಲ
ಭಕ್ತಿಗಮ್ಯನು