ಸಾಗರದೊಳಗಿಪ್ಪ ಪ್ರಾಣಿಗಳು, ಬೇರೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಾಗರದೊಳಗಿಪ್ಪ ಪ್ರಾಣಿಗಳು
ಬೇರೆ ಮತ್ತೊಂದೆಡೆಯಲ್ಲಿ ಇರಬಲ್ಲವೆ ? ಭವಸಾಗರದೊಳಗಿಪ್ಪ ಜೀವಿಗಳಿಗೆ ಅದೇ ಗತಿಯಲ್ಲದೆ ಬೇರೆ ಮತ್ತೊಂದೆಡೆಯುಂಟೆ ? ಗುಹೇಶ್ವರನ ಲೀಲೆ ಜಗನ್ಮಯವಾದಡೆ ನಾನು ಬೆರಗಾದೆನು !