ಸಾಧ್ಯ ಸಾಧಕರಿಲ್ಲದಂದು, ಪೂಜ್ಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸಾಧ್ಯ ಸಾಧಕರಿಲ್ಲದಂದು
ಪೂಜ್ಯ ಪೂಜಕರಿಲ್ಲದಂದು
ದೇವ ಭಕ್ತನೆಂಬ ನಾಮ ತಲೆದೋರದಂದು
ಉಪಾಸ್ಯ ಉಪಾಸಕರಿಲ್ಲದಂದು
ಅಂಗಸ್ಥಲ ಲಿಂಗಸ್ಥಲವಾಗದಂದು
ನಿನ್ನ
ನಿಃಕಲ ಶಿವತತ್ವವೆಂದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.