ಸಾರ ಸಜ್ಜನರ ಸಂಗ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸಾರ ಸಜ್ಜನರ ಸಂಗ ಲೇಸು ಕಂಡಯ್ಯಾ
ದೂರ ದುರ್ಜನರ ಸಂಗವದು ಭಂಗವಯ್ಯಾ. ಸಂಗವೆರಡುಂಟು:ಒಂದ ಹಿಡಿ
ಒಂದ ಬಿಡು
ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣರ. 134