ಸಿರಿಯಾಳನ ಮಗನ ಬಾಣಸವ

ವಿಕಿಸೋರ್ಸ್ದಿಂದ


Pages   (key to Page Status)   

ಸಿರಿಯಾಳನ ಮಗನ ಬಾಣಸವ ಮಾಡಿಸಿ ಉಣಲೊಲ್ಲದೆ
ಕಾಡಿದೆ. ಚೋಳನ ಮನೆಯಲು ಉಣಲೊಲ್ಲದೆ
ಚೆನ್ನನ ಮನೆಯಲುಂಡೆ. ಒಬ್ಬರಿಗೊಂದು ಪರಿಯ ಮಾಡಿದೆ
ಕೂಡಲಸಂಗಮದೇವಾ.