ಸುಖವಾವುದು? ಸುಖಿಯಾವುದು? ಸುಖದನುಭಾವವಾವುದು?
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸುಖವಾವುದು? ಸುಖಿಯಾವುದು? ಸುಖದನುಭಾವವಾವುದು? ಸುಖಲಿಂಗ
ಸುಖಿ ಶರಣ
ಸುಖದನುಭಾವ ಸುಸಂಗ
ಕೊಡಲಚೆನ್ನಸಂಗಾ ಪರವಿಲ್ಲಾಗಿ.