ಸುಖವಿಲ್ಲ ಸೂಳೆಗೆ ಪಥವಿಲ್ಲ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸುಖವಿಲ್ಲ ಸೂಳೆಗೆ ಪಥವಿಲ್ಲ ಶೀಲಕ್ಕೆ ಮಾಡಲಾಗದು ನೇಮವ
ನೋಡಲಾಗದು ಶೀಲವ. ಸತ್ಯವೆಂಬುದೆ ಸತ್‍ಶೀಲ
_ಗುಹೇಶ್ವರಲಿಂಗವನರಿಯ ಬಲ್ಲಂಗೆ !