ವಿಷಯಕ್ಕೆ ಹೋಗು

ಸುಖವ ಬಲ್ಲಾತ ಸುಖಿಯಲ್ಲ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಸುಖವ ಬಲ್ಲಾತ ಸುಖಿಯಲ್ಲ
ದುಃಖವ ಬಲ್ಲಾತ ದುಃಖಿಯಲ್ಲ. ಸುಖ_ದುಃಖವೆರಡನೂ ಬಲ್ಲಾತ ಜ್ಞಾನಿಯಲ್ಲ. ಹುಟ್ಟದ ಮುನ್ನ ಸತ್ತವರ ಕುರುಹ ಬಲ್ಲಡೆ
ಬಲ್ಲ ಗುಹೇಶ್ವರ.