ಸುಖ ಬಂದಡೆ ಪುಣ್ಯದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸುಖ ಬಂದಡೆ ಪುಣ್ಯದ ಫಲವೆನ್ನೆನು
ದುಃಖ ಬಂದಡೆ ಪಾಪದ ಫಲವೆನ್ನೆನು. ನೀ ಮಾಡಿದಡಾಯಿತ್ತೆಂದೆನ್ನೆನು
ಕರ್ಮಕೆ ಕರ್ತುವೆ ಕಡೆಯೆಂದೆನ್ನೆನು
ಉದಾಸೀನವಿಡಿದು ಶರಣೆನ್ನೆನು. ಕೂಡಲಸಂಗಮದೇವಾ
ನೀ ಮಾಡಿದುಪದೇಶವು ಎನಗೀ ಪರಿಯಲ್ಲಿ- ಸಂಸಾರವ ಸವೆಯೆ ಬಳಸುವೆನು.