ವಿಷಯಕ್ಕೆ ಹೋಗು

ಸುಟ್ಟು ಶುದ್ಧವಾದ ಬಳಿಕ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸುಟ್ಟು ಶುದ್ಧವಾದ ಬಳಿಕ ಮತ್ತೆ ಸುಡಲಿಕೆಲ್ಲಿಯದೊ ? ಅಟ್ಟು ಪಾಕವಾದ ಬಳಿಕ ಮತ್ತೆ ಅಡಲೆಲ್ಲಿಯದೊ ? ಇನ್ನು ಶುದ್ಧ ಮಾಡಿಹೆನೆಂಬ ವಿಧಿಯ ನೋಡಾ ಶ್ರುತಿ: ದಗ್ಧಸ್ಯ ದಹನಂ ನಾಸ್ತಿ ಪಕ್ವಸ್ಯ ಪಚನಂ ಯಥಾ ಜ್ಞಾನಾಗ್ನಿದಗ್ಧದೇಹಸ್ಯ ನ ಚ ಶ್ರಾದ್ಧಂ ನ ಚ ಕ್ರಿಯಾ ಇದು ಕಾರಣ
ಕೂಡಲಚೆನ್ನಸಂಗಯ್ಯಾ ನಂಬಿಯೂ ನಂಬದಿದ್ದಡೆ ನ ಭವಿಷ್ಯತಿ.