ಸುಟ್ಟ ಬೂದಿಯೊಳಗೊಂದು ಸುಡದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸುಟ್ಟ ಬೂದಿಯೊಳಗೊಂದು ಸುಡದ ಬೂದಿಯ ಕಂಡೆ
ಆ ಸುಡದ ಬೂದಿಯ ಬೆಟ್ಟವ ಮಾಡಿದಾತನ ಗುಟ್ಟನಾರು ಕಂಡುದಿಲ್ಲ. ನಾನು ಆತನನರಿದು ಶರಣೆಂದು ಬದುಕಿದೆ. ಆ ಬೆಟ್ಟದ ಮೇಲೆ ಅನೇಕ ವಸ್ತುಗಳ ಕಂಡು ಚರಿಸುತ್ತಿದ್ದೇನೆ ಚೆನ್ನಮಲ್ಲಿಕಾರ್ಜುನಾ.