Library-logo-blue-outline.png
View-refresh.svg
Transclusion_Status_Detection_Tool

ಸುನಾದ ಬಿಂದು ಪ್ರಣವಮಂತ್ರದಗ್ರದ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಸುನಾದ ಬಿಂದು ಪ್ರಣವಮಂತ್ರದಗ್ರದ ಕೊನೆಯಲೈದುವುದೆ ಸೋಡಿಹಂ ಸೋಡಿಹಂ ಎಂದೆನ್ನುತ್ತಿದ್ದಿತ್ತು. ಕೋ[s]ಹಂ ಎಂಬುದ ಕಳೆದು ಬ್ರಹ್ಮರಂಧ್ರದೊಳಗೆ
ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ ಆನಂದಂ ಬ್ರಹ್ಮಣೋ ವಿದ್ವಾನ್ ನ ಬಿಭೇತಿ ಕುತಶ್ಚನ ಇಂತೆಂದುದಾಗಿ
ಕೂಡಲಸಂಗಮದೇವನಲ್ಲದೆ ಮತ್ತಾರೂ ಇಲ್ಲ.