ಸುರರು ಕಿನ್ನರರು ಕಿಂಪುರುಷರೆಂಬವರನಾರು ಬಲ್ಲರು ಎನ್ನ ಚಿತ್ತವು ನಿಮ್ಮ ಮೇಲೆ ಸಂಗಯ್ಯಾ ಎನ್ನ ಚಿತ್ತವು ನಿಮ್ಮ ಮೇಲೆ ಲಿಂಗಯ್ಯಾ. ಕೂಡಲಸಂಗಮದೇವಾ ಅನ್ಯವೆಂಬುದನರಿಯೆನಯ್ಯಾ. 496