ಸುಳಿಯ ಬಲ್ಲಡೆ ಸುಳುಹೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸುಳಿಯ ಬಲ್ಲಡೆ ಸುಳುಹೆ ಲೇಸಯ್ಯಾ. ಗಮನವಿಲ್ಲದೆ ಸುಳಿಯ ಬಲ್ಲಡೆ
ನಿರ್ಗಮನಿಯಾಗಿ ನಿಲ್ಲಬಲ್ಲಡೆ
ಅದಕ್ಕದೆ ಪರಿಣಾಮ ಅದಕ್ಕದೆ ಸಂತೋಷ. ಗುಹೇಶ್ವರಲಿಂಗದಲ್ಲಿ ಅವರ ಜಗದಾರಾಧ್ಯರೆಂಬೆ.