ಸುಳಿವ ಸುತ್ತುವ ಮನದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸುಳಿವ ಸುತ್ತುವ ಮನದ ವ್ಯವಹರಣೆಯುಳ್ಳನ್ನಕ್ಕರ
ಅರಿಯೆನರಿಯೆ ನೆರೆ ಶಿವಪಥವ ಗುಹೇಶ್ವರಲಿಂಗದ ನಿಜವನರಿದ ಬಳಿಕ ಅರಿಯೆನರಿಯೆ ಲೋಕದ ಬಳಕೆಯ.