ಸೂರ್ಯನ ಉದಯ ತಾವರೆಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸೂರ್ಯನ ಉದಯ ತಾವರೆಗೆ ಜೀವಾಳ
ಚಂದ್ರಮನುದಯ ನೆ್ದುಲೆಗೆ ಜೀವಾಳ. ಕೂಪರಠಾವಿನಲ್ಲಿ ಕೂಟ ಜೀವಾಳವಯ್ಯಾ
ಒಲಿದ ರಾವಿನಲ್ಲಿ ನೋಟ ಜೀವಾಳವಯ್ಯಾ. ಕೂಡಲಸಂಗನ ಶರಣರ ಬರವೆನಗೆ ಪ್ರಾಣ ಜೀವಾಳವಯ್ಯಾ. 367