ಸೃಷ್ಟಿಗೆ ಹುಟ್ಟಿದ ಕಲ್ಲು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸೃಷ್ಟಿಗೆ ಹುಟ್ಟಿದ ಕಲ್ಲು
ಕಲ್ಲುಕುಟಿಕನಿಂದ ಮೂರ್ತಿಯಾಗಿ ಮಂತ್ರಕ್ಕೆ ಲಿಂಗವಾಯಿತಲ್ಲಾ ಇವರಿಗೆ ಹುಟ್ಟಿದ ಕೂಸ ಲಿಂಗವೆಂದು ಕೈವಿಡಿವ ವ್ರತಗೇಡಿಗಳನೇನೆಂಬೆ ಗುಹೇಶ್ವರಾ