ಸೆರಗ ಹಿಡಿದನು ಸೀರೆಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸೆರಗ ಹಿಡಿದನು ಸೀರೆಯ ಹರಿದನು. ಹುಟ್ಟ ಮುರಿದನು ಕಂದಲನೊಡೆದನು. ಭಂಡನವ್ವಾ ಲಜ್ಜೆಭಂಡನವ್ವಾ ಕಂಡಡೆ ನುಡಿಸದಿರು ಎಲೆ ಮಾಯಾದೇವಿ. ಆಯುಷ್ಯ ಹಿರಿದು ಭವಿಷ್ಯ ಕಿರಿದು
ಭವಗೆಟ್ಟು ಹೋದ ಗುಹೇಶ್ವರ ಅಲ್ಲಯ್ಯಂಗೆ ಮೂಗಿಲ್ಲ ತಂಗಿ