ಸೋಹಂ ಬಹಿರಂಗದ ಎಂದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸೋಹಂ ಎಂದಡೆ ಅಂತರಂಗದ ಗರ್ವ; ಶಿವೋಹಂ ಎಂದಡೆ ಬಹಿರಂಗದ ಅಹಂಕಾರ ; ಈ ಉಭಯವನಳಿದು ದಾಸೋಹಂ ಎಂದಡೆ ಪರಮಪದವು. ಇದು ಕಾರಣ
ಎನಗೆ ದಾಸೋಹಂ ಭಾವವನೆ ಕರುಣಿಸಿ ಬದುಕಿಸಯ್ಯ ಅಖಂಡೇಶ್ವರಾ.