ಸ್ತ್ರೀಲಿಂಗ ಪುಲ್ಲಿಂಗ ನಪುಂಸಕಲಿಂಗವೆಂದೆಂಬರು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಸ್ತ್ರೀಲಿಂಗ ಪುಲ್ಲಿಂಗ ನಪುಂಸಕಲಿಂಗವೆಂದೆಂಬರು
ಆದಿ ಅನಾದಿ ಸಂದಣಿ ಸಯವಾಯಿತ್ತು. ಪ್ರಣಮಪ್ರಜ್ವಲಿತ ಕುಳವಳಿಯದ ಪ್ರಣಮಲಿಂಗ ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ.