ವಿಷಯಕ್ಕೆ ಹೋಗು

ಸ್ಥಾವರಾರಾಧನೆಯ ಪೂಜನೆಯ ಪುರಸ್ಕಾರದ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸ್ಥಾವರಾರಾಧನೆಯ ಪೂಜನೆಯ ಪುರಸ್ಕಾರದ ಅಂಗರಚನೆಯ ರತಿಯಿಲ್ಲದ ಪ್ರಸಾದಿ ಜಂಗಮಗುಣಾದಿ ಸಂಗವ ಮನಕ್ಕೆ ತಾರದ ಪ್ರಸಾದಿ. ತ್ರೈಪುರುಷ ಏಕೋವರ್ಣದ ಸಂಯೋಗವಿಲ್ಲದ ಪ್ರಸಾದಿ. ನಾದದ ಸಾರಸಾರವನು ಕರಸ್ಥಲಕ್ಕೆ ತಂದು ಪರಗಮನರಹಿತ ಪ್ರಸಾದಿ. ಇದು ಕಾರಣ
ಕೂಡಲಚೆನ್ನಸಂಗಾ ಸಮಾಪ್ತವಾಗಿ
ಲಿಂಗಲೀಯವಾದ ಪ್ರಸಾದಿ.