ವಿಷಯಕ್ಕೆ ಹೋಗು

ಸ್ಥೂಲತನು ಸೂಕ್ಷ್ಮತನು ಕಾರಣತನು:

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸ್ಥೂಲತನು ಸೂಕ್ಷ್ಮತನು ಕಾರಣತನು: ಸ್ಥೂಲತನುವಿನಲ್ಲಿ ಇಷ್ಟಲಿಂಗಪ್ರತಿಷ್ಠೆ
ಸೂಕ್ಷ್ಮತನುವಿನಲ್ಲಿ ಪ್ರಾಣಲಿಂಗಪ್ರತಿಷ್ಠೆ
ಕಾರಣತನುವಿನಲ್ಲಿ ತೃಪ್ತಿಲಿಂಗಪ್ರತಿಷ್ಠೆ. ಇಂತೀ ಸ್ಥೂಲ ಸೂಕ್ಷ್ಮ ಕಾರಣವು ಮಹವು ! ಮಹದುದಯ ಹೃದಯದಲ್ಲಿ ಕೊನೆದೋರುತ್ತಿಪ್ಪ ಪರಂಜ್ಯೋತಿ
ನಿಮ್ಮ ಶರಣನ ಸರ್ವಾಂಗದಲುಂಟು ಕೂಡಲಚೆನ್ನಸಂಗಮದೇವಾ.