ಸ್ವಯಲಿಂಗದನುಭಾವ ತನಗೆ ದೊರೆಕೊಂಡ ಬಳಿಕ ದೇವಲೋಕವೆಂಬುದೇನೋ ಮತ್ರ್ಯಲೋಕವೆಂಬುದೇನೋ ಆವುದರಲ್ಲಿಯೂ ಭೇದವೇನಯ್ಯಾ ಕೂಡಲಸಂಗಮದೇವನೊಲಿದ ಬಳಿಕ ಆಲಸ್ಯವುಂಟೆ