ಸ್ವಸ್ಥಾನ ಸ್ವ(ಸು?)ಸ್ಥಿರದ ಸುಮನಮಂಟಪದೊಳಗೆ,

ವಿಕಿಸೋರ್ಸ್ದಿಂದ



Pages   (key to Page Status)   


ಸ್ವಸ್ಥಾನ ಸ್ವ(ಸು?)ಸ್ಥಿರದ ಸುಮನಮಂಟಪದೊಳಗೆ
ನಿತ್ಯನಿರಂಜನ ಪ್ರಭೆಯೊಳಗೆ
ಶಿವಯೋಗದನುಭಾವವೇಕಾರ್ಥವಾಗಿ
ಗುಹೇಶ್ವರಾ ನಿಮ್ಮ ಶರಣನನುಪಮಸುಖಿಯಾಗಿರ್ದನು.