ವಿಷಯಕ್ಕೆ ಹೋಗು

ಸ್ವಸ್ಥ ಪದ್ಮಾಸನದಲ್ಲಿ ಕುಳ್ಳಿರ್ದು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸ್ವಸ್ಥ ಪದ್ಮಾಸನದಲ್ಲಿ ಕುಳ್ಳಿರ್ದು ನಿಟ್ಟೆಲುವ ಮುರಿದು ನಿಷೆ*ಯಿಂದ ಹಿಂದಣ ಬಟ್ಟೆಯ ತೆಗೆದು
ಅಮೃತವ ಉಂಡಿಹೆನೆಂಬವರು ಕೆಟ್ಟ ಕೇಡಿಂಗೆ ಕಡೆಯಿಲ್ಲ. `ಅತ್ಯತಿಷ*ದ್ದಶಾಂಗುಲ' ಎಂಬ ಶ್ರುತಿಯ ನೋಡಲು ಮುಟ್ಟಿ ನೆಲೆಗೊಳಿಸುವಠಾವುಂಟೆ ? ಸ್ಥಾನಮಾನವೆಂಬ ಮಾತಿಂಗೆ ದೂರವಾದ ಘನವ ಬ್ರಹ್ಮರಂಧ್ರದಲ್ಲಿ ಕಂಡಿಹೆನೆಂದಡೆ ಕಾಣಬಹುದೆ ? ನಮ್ಮ ಗುಹೇಶ್ವರಲಿಂಗವು ಕಲ್ಪಿತಕ್ಕೆ ದೂರ ಕೇಳಾ ಸಿದ್ಧರಾಮಯ್ಯಾ.